ಮಹದಾಯಿ ಹೋರಾಟದಲ್ಲಿ ಪಾಲ್ಗೊಂಡ 94 ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಬೆಂಗಳೂರು (ಫೆ.15): ಮಹದಾಯಿ ಹೋರಾಟದಲ್ಲಿ ಪಾಲ್ಗೊಂಡ 94 ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮಹದಾಯಿ, ಕಳಸಾ ಹೋರಾಟದ ವೇಳೆ ದಾಖಲಿಸಿದ್ದ 72 ರೈತರ ಮೇಲಿನ ಪ್ರಕರಣ, 22 ಇತರೆ ಪ್ರಕರಣ ವಾಪಸ್ ಪಡೆಯಲು ನಿರ್ಧರಿಸಲಾಗಿದೆ.
