Asianet Suvarna News Asianet Suvarna News

ಅಮಿತ್ ಶಾ ದೇಶದ್ರೋಹಿಯಾದರೆ ಹಾರ್ದಿಕ್ ಪಟೇಲ್ ದೇಶಭಕ್ತ ಎಂದು ಅಣಕವಾಡಿದ ಕೇಜ್ರಿ

2017 ರ ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಎಎಪಿ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರನ್ನು ಜನರಲ್ ಡೈಯರ್’ಗೆ ಹೋಲಿಸಿದ್ದಾರೆ.ಅದೇ ರೀತಿ ಪಟೇಲ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ರನ್ನು 'ದೇಶಭಕ್ತ' ಎಂದು ವ್ಯಂಗ್ಯವಾಡಿದ್ದಾರೆ.

A Traitor Hardik Patel Is A Patriot says  Arvind Kejriwal In Gujarat

ಸೂರತ್ (ಅ.17): 2017 ರ ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಎಎಪಿ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರನ್ನು ಜನರಲ್ ಡೈಯರ್’ಗೆ ಹೋಲಿಸಿದ್ದಾರೆ.ಅದೇ ರೀತಿ ಪಟೇಲ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ರನ್ನು 'ದೇಶಭಕ್ತ' ಎಂದು ವ್ಯಂಗ್ಯವಾಡಿದ್ದಾರೆ.

ಗುಜರಾತ್ ನಲ್ಲಿ ನಡೆದ ಆಮ್ ಆದ್ಮಿ ಪಕ್ಷದ ರ್ಯಾಲಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಗಂಡ-ಹೆಂಡತಿ ಇದ್ದ ಹಾಗೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್  ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕೇಜ್ರಿವಾಲ್ ಅಣಕವಾಡಿದ್ದಾರೆ.

ಈ ಬಾರಿ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸನ್ನು ಹಿಂದಿಕ್ಕಿ ಆಮ್ ಆದ್ಮಿಯೇ ಗೆಲ್ಲಲಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

Follow Us:
Download App:
  • android
  • ios