ಗಾಯಾಳುಗಳನ್ನ ಹತ್ತಿರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಅಮೀನಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ(ಮಾ.09): ಲಾರಿ ಹಾಗೂ ಎತ್ತಿನ ಬಂಡಿ ನಡುವೆ ಮುಖಾಮಖಿ ಡಿಕ್ಕಿಯಾಗಿ 8 ಮಂದಿ ಸ್ಥಳದಲ್ಲೇ ಮೃತಪಟ್ಟು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ರಕ್ಕಸಗಿ ಗ್ರಾಮದ ಬಳಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮೃತರೆಲ್ಲರೂ ಒಂದೇ ಕುಟುಂಬದವರು. ಗಾಯಾಳುಗಳನ್ನ ಹತ್ತಿರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಅಮೀನಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
