ಕುಶಾಲನಗರದಲ್ಲಿ ಭೀಕರ ಅಪಘಾತ; ಸಿಸಿಟಿವಿಯಲ್ಲಿ ಸೆರೆ

ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಬಸ್ಸೊಂದು ಬ್ರೇಕ್ ಫೇಲಾಗಿ ಅಂಗಡಿಗೆ ನುಗ್ಗಿದ ಘಟನೆ ನಡೆದಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. 

Comments 0
Add Comment