ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸಲು ಸುಪ್ರೀಂ ಆದೇಶ ನೀಡಿದ್ದು ಆದೇಶ ಪ್ರತಿ ನೋಡಿ ವಕೀಲರ ಜೊತೆ ಮಾತನಾಡುತ್ತೇನೆ ಎಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಆದೇಶ ಪ್ರತಿ ನೋಡಿಲ್ಲ. ನೋಡಿದ ಮೇಲೆ ವಕೀಲರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.

ಬೆಂಗಳೂರು (ಅ.18): ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸಲು ಸುಪ್ರೀಂ ಆದೇಶ ನೀಡಿದ್ದು ಆದೇಶ ಪ್ರತಿ ನೋಡಿ ವಕೀಲರ ಜೊತೆ ಮಾತನಾಡುತ್ತೇನೆ ಎಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಆದೇಶ ಪ್ರತಿ ನೋಡಿಲ್ಲ. ನೋಡಿದ ಮೇಲೆ ವಕೀಲರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.

ಮಂಡ್ಯದಲ್ಲಿ ಮಾಜಿ ಸಂಸದ ಜಿ.ಮಾದೇಗೌಡ ಪ್ರತಿಕ್ರಿಯಿಸಿದ್ದು ನ್ಯಾಯಾಧಿಕರಣದಲ್ಲಿ ಮೊದಲಿನಿಂದಲೂ ನಮಗೆ ಅನ್ಯಾಯ ಆಗುತ್ತಿದೆ. ಸುಪ್ರೀಂಕೋರ್ಟ್​ ರಾಜ್ಯದ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ಇಂದು ಮತ್ತೆ 2 ಸಾವಿರ ಕ್ಯೂಸೆಕ್​ ನೀರು ಬಿಡಲು

ಹೇಳಿದೆ. ನಮ್ಮ ತಾಳ್ಮೆ ಪರೀಕ್ಷೆ ಮಾಡಲೆಂದು ಕೋರ್ಟ್​ ಹೇಳಿರಬಹುದು. ಸುಪ್ರೀಂಕೋರ್ಟ್​ ಹೇಳಿದ್ದಂತೆ ಇಂದು ನೀರು ಬಿಡಲಿ