ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗೌರ್ ಮೆಹರ್ ಕೌರ್ ಹೇಳಿಕೆ ವಿಚಾರದಲ್ಲಿ ವೀರೇಂದ್ರ ಸಿಂಗ್, ಪ್ರತಾಪ್ ಸಿಂಹ ನೀಡಿರುವ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದು ಇದೀಗ ಒಲಂಪಿಕ್ ಕುಸ್ತಿಪಟು ಯೋಗೇಶ್ವರ್ ದತ್ ವಿವಾದಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.
ನವದೆಹಲಿ (ಫೆ.28): ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗೌರ್ ಮೆಹರ್ ಕೌರ್ ಹೇಳಿಕೆ ವಿಚಾರದಲ್ಲಿ ವೀರೇಂದ್ರ ಸಿಂಗ್, ಪ್ರತಾಪ್ ಸಿಂಹ ನೀಡಿರುವ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದು ಇದೀಗ ಒಲಂಪಿಕ್ ಕುಸ್ತಿಪಟು ಯೋಗೇಶ್ವರ್ ದತ್ ವಿವಾದಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.
ಯೋಗೇಶ್ವರ್ ದತ್ ಕೌರ್ ರವರನ್ನು ಅದಾಲ್ಫ್ ಹಿಟ್ಲರ್, ಒಸಾಮ ಬಿನ್ ಲಾಡೆನ್ ಮತ್ತು ಸಲ್ಮಾನ್ ಖಾನ್ ರವರ ಕೃಷ್ಣಮೃಗ ಪ್ರಕರಣಕ್ಕೆ ಹೋಲಿಸಿದ್ದಾರೆ.
