ಕೇಂದ್ರ ಸರ್ಕಾರ ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ನಿರ್ಧಾರದ ಬಗ್ಗೆ ಸ್ವತಃ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ನಿರ್ಧಾರದ ಬಗ್ಗೆ ಸ್ವತಃ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಡೀ ಒಪ್ಪಂದ ಪ್ರಕ್ರಿಯೆಯಲ್ಲಿ ಸಂಭಾವ್ಯ ಹಗರಣ ನಡೆದಿದೆ ಎಂದು ಶಂಕಿಸಿರುವ ಸ್ವಾಮಿ, ಶೀಘ್ರವೇ ಈ ಕುರಿತು ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸುವುದಾಗಿ ಹೇಳಿದ್ದಾರೆ.

ಏರ್‌ಇಂಡಿಯಾವನ್ನು ‘ಕುಟುಂಬದ ಆಸ್ತಿ’ ಎಂದು ಬಣ್ಣಿಸಿರುವ ಸ್ವಾಮಿ, ಬಂಡವಾಳ ಹಿಂಪಡೆಯುವ ಯೋಜನೆ ಹೆಸರಲ್ಲಿ ಕುಟುಂಬದ ಆಸ್ತಿ ಮಾರುವುದು ಸರಿಯಲ್ಲ ಎಂದು ವಾದಿಸಿದ್ದಾರೆ. ಸರ್ಕಾರದ ಈ ಕ್ರಮವನ್ನು ವಿಪಕ್ಷಗಳ ಕೂಡಾ ಕಟುವಾಗಿ ಟೀಕಿಸಿವೆ.