ಮಂಡ್ಯ ಕಾಂಗ್ರೆಸ್‌ನಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಹೆಸರು ಚಾಲ್ತಿಯಲ್ಲಿದೆ. ಹೀಗಾಗಿ ಅಂಬರೀಶ್ ಮುನಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ

ಮಂಡ್ಯ ಮುಖಂಡರ ಜತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನಡೆಸಿದ ಸಭೆಗೆ ಮಾಜಿ ಸಚಿವ ಅಂಬರೀಶ್ ಗೈರು ಹಾಜರಾಗಿದ್ದರು. ಖುದ್ದು ವೇಣು ಕರೆದ ಸಭೆಗೂ ಸೂಕ್ತವಾಗಿ ಸ್ಪಂದಿಸಿಲ್ಲ. ಮಂಡ್ಯ ಕಾಂಗ್ರೆಸ್‌ನಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಹೆಸರು ಚಾಲ್ತಿಯಲ್ಲಿದೆ. ಹೀಗಾಗಿ ಅಂಬರೀಶ್ ಮುನಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.