ಚೆನ್ನೈ (ಅ.12): ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಚೆನ್ನೈನ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಜಯಾ ಆರೋಗ್ಯ ವಿಚಾರಿಸಿದ್ದಾರೆ.

ಚೆನ್ನೈ (ಅ.12): ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಚೆನ್ನೈನ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಜಯಾ ಆರೋಗ್ಯ ವಿಚಾರಿಸಿದ್ದಾರೆ.

ಅಮಿತ್ ಶಾ ಜೊತೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಕೂಡ ಆಗಮಿಸಿದ್ದರು. ಈ ಬಗ್ಗೆ ಮಾದ್ಯಮದವರು ಪ್ರತಿಕ್ರಿಯೆ ಕೇಳಿದಾಗ ಯಾವುದೇ ಪ್ರತಿಕ್ರಿಯೆ ನೀಡದೇ ಹೊರಟು ಹೋಗಿದ್ದಾರೆ.

ಆಶ್ಚರ್ಯವೆಂದರೆ ಹಂಗಾಮಿ ರಾಜ್ಯಪಾಲ ಡಾ.ವಿದ್ಯಾಸಾಗರ್ ರಾವ್ ರನ್ನು ಕೂಡ ಭೇಟಿ ಮಾಡದೇ ದೆಹಲಿ ಕಡೆ ವಿಮಾನವೇರಿದ್ದಾರೆ.

ಜಯಾ ಆರೋಗ್ಯದ ಬಗ್ಗೆ ಅಮಿತ್ ಶಾ ಮತ್ತು ಅರುಣ್ ಜೇಟ್ಲಿ ಜಯಾ ಬೇಗನೆ ಚೇತರಿಸಿಕೊಳ್ಳಲೆಂದು ಹಾರೈಸಿದ್ದಾರೆ.

Scroll to load tweet…