ರಾಮನಗರದಲ್ಲಿ ನಿಲ್ಲೋದು ನಾನೇ ಗೆಲ್ಲೋದು ನಾನೇ

ರಾಮನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ  ಬಗ್ಗೆ ಬಾಯ್ಬಿಟ್ಟಿರುವ  ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ' ಚುನಾವಣೆಯಲ್ಲಿ  ನಿಲ್ಲೋದು ನಾನೇ ಗೆಲ್ಲೋದು ನಾನೇ ಎಂದಿದ್ದಾರೆ. ಕಾರ್ಯಕರ್ತರು ಒಮ್ಮತದಿಂದ ನನ್ನ ಹೆಸರನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ

Share this Video
  • FB
  • Linkdin
  • Whatsapp
  • ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ನ ಅನಿತಾ ಕುಮಾರಸ್ವಾಮಿ
  • ಕಾರ್ಯಕರ್ತರು ನನ್ನ ಹೆಸರು ಆಯ್ಕೆ ಮಾಡಿದ್ದು, ನಾನೇ ನಿಂತು ಗೆಲುವು ಸಾಧಿಸುತ್ತೇನೆ ಎಂದಿದ್ದಾರೆ

Related Video