ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರನ ಕರ್ಮಕಾಂಡ ಬಗೆದಷ್ಟು ಬಯಲಾಗುತ್ತಿದೆ. ಇದೀಗ ಹ್ಯಾರಿಸ್ ಪುತ್ರ ನಲಪಾಡ್ ವಿರುದ್ಧದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು : ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರನ ಕರ್ಮಕಾಂಡ ಬಗೆದಷ್ಟು ಬಯಲಾಗುತ್ತಿದೆ. ಇದೀಗ ಹ್ಯಾರಿಸ್ ಪುತ್ರ ನಲಪಾಡ್ ವಿರುದ್ಧದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎಂಜಿ ರಸ್ತೆಯ ಹೋಟೆಲ್ ಮುಂದೆ ಮೊಹಮ್ಮದ್ ನಲಪಾಡ್ ಮಹಿಳೆಯೋರ್ವರಿಗೆ ಜೀವ ಬೆದರಿಕೆ ಒಡ್ಡಿದ್ದನೆನ್ನಲಾಗಿದೆ.

ಈ ಬಗ್ಗೆ ನೊಂದ ಮಹಿಳೆ ಫೇಸ್’ಬುಕ್’ನಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಅಲ್ಲದೇ ಆತನ ವಿರುದ್ಧ ಮಹಿಳೆ ದೂರನ್ನು ನೀಡಿದ್ದರೂ ಕೂಡ ಪೊಲೀಸರು ದೂರನ್ನು ಹರಿದುಹಾಕಿದ್ದರು ಎಂದು ಆಕೆ ದೂರಿದ್ದಾರೆ.