ನಾರಾಯಣಸ್ವಾಮಿ ಹೊರಮಾವಿನಲ್ಲಿರುವ ಬಿಬಿಎಂಪಿ ಕಚೇರಿಗೆ ನುಗ್ಗಿ  ದಾಂಧಲೆ ನಡೆಸಿದ್ದ.

ಬೆಂಗಳೂರು(ಫೆ.20): ಪಾಲಿಕೆ ಕಚೇರಿಗೆ ನುಗ್ಗಿ ಖಾತೆ ಹಂಚಿಕೆ ಮಾಡಿಕೊಡದಿದ್ದರೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವುದಾಗಿ ಬೆದರಿಕೆ ಒಡ್ಡಿ ದರ್ಪ ತೋರಿದ್ದ ಶಾಸಕ ಭೈರತಿ ಬಸವರಾಜು ಆಪ್ತ ನಾರಾಯಣ ಸ್ವಾಮಿಯನ್ನು 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಾರಾಯಣಸ್ವಾಮಿ ಹೊರಮಾವಿನಲ್ಲಿರುವ ಬಿಬಿಎಂಪಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದ. ಉದ್ಯಮಿಯೊಬ್ಬರ ಪುತ್ರನ ಮೇಲೆ ಶಾಂತಿ ನಗರ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮದ್ ನಲಪಾಡ್ ಹಲ್ಲೆ ನಡೆಸಿ ಈಗ ಬಂಧನಕ್ಕೊಳಗಾಗಿದ್ದಾನೆ.