193 ರಾಷ್ಟ್ರಗಳ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ, ನಿಕಟಪೂರ್ವ ಕಾರ್ಯದರ್ಶಿ ಬಾನಿ ಕೀ ಮೂನ್ ಅಧಿಕಾರ ಹಸ್ತಾಂತರಿಸಿದ್ರು

ಪೋರ್ಟುಗಲ್ ನ ಮಾಜಿ ಮುಖ್ಯಮಂತ್ರಿ ಅಂಟಾನಿಯೋ ಗುಟೇರಸ್ ವಿಶ್ವಸಂಸ್ಥೆಯ ನೂತನ ಮುಖ್ಯಸ್ಥರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 193 ರಾಷ್ಟ್ರಗಳ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ, ನಿಕಟಪೂರ್ವ ಕಾರ್ಯದರ್ಶಿ ಬಾನಿ ಕೀ ಮೂನ್ ಅಧಿಕಾರ ಹಸ್ತಾಂತರಿಸಿದರು. ಮುಂದಿನ ಐದು ವರ್ಷಗಳ ಕಾಲ ಗುಟೇರಸ್ ವಿಶ್ವಸಂಸ್ಥೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಕ್ಟೋಬರ್ ನಲ್ಲಿ 15 ದೇಶಗಳ ಭದ್ರತಾ ಮಂಡಳಿಯ ಸದಸ್ಯರು ಗುಟೇರಸ್ ಅವರನ್ನ ಅವಿರೋಧವಾಗಿ ಆಯ್ಕೆ ಮಾಡಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred