Asianet Suvarna News Asianet Suvarna News

’ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’: ಸಿನಿಮಾ ವಿವಾದದ ಒಂದು ಝಲಕ್

ವಿವಾದಿತ ’ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಚಿತ್ರದ ಟ್ರೈಲರ್ ಬಿಡುಗಡೆಯಾದ ಬೆನ್ನಲ್ಲೇ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಉಂಟಾಗಿದೆ. ಅದರಲ್ಲೂ ಕಾಂಗ್ರೆಸ್ ಪಾಳಯದಲ್ಲಂತೂ ತಲ್ಲಣವೇ ಸೃಷ್ಠಿಯಾಗಿದೆ.

ವಿವಾದಿತ ’ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಚಿತ್ರದ ಟ್ರೈಲರ್ ಬಿಡುಗಡೆಯಾದ ಬೆನ್ನಲ್ಲೇ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಉಂಟಾಗಿದೆ. ಅದರಲ್ಲೂ ಕಾಂಗ್ರೆಸ್ ಪಾಳಯದಲ್ಲಂತೂ ತಲ್ಲಣವೇ ಸೃಷ್ಠಿಯಾಗಿದೆ. ಅನುಪಮ್ ಖೇರ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಈ ಚಿತ್ರವೀಗ ಸಾಕಷ್ಟು ವಿವಾದಗಳಿಗೆ ಎಡೆಮಾಡಿಕೊಟ್ಟಿದೆ.

ಅಷ್ಟಕ್ಕೂ ಏನಿದು ವಿವಾದ ನೀವೇ ನೋಡಿ..