ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ‘ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷ’ದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಯ್ಕೆ ಪ್ರಕಿಯೆ ಪ್ರಾರಂಭಿಸಿರುವ ಪಕ್ಷದ ಸಂಸ್ಥಾಪಕಿ ಅನುಪಮಾ ಶೆಣೈ, ಕಳಂಕರಹಿತ ಹಾಗೂ ಸಾಮಾಜಿಕ ಮೌಲ್ಯಗಳುಳ್ಳವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ‘ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷ’ದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಆಯ್ಕೆ ಪ್ರಕಿಯೆ ಪ್ರಾರಂಭಿಸಿರುವ ಪಕ್ಷದ ಸಂಸ್ಥಾಪಕಿ ಅನುಪಮಾ ಶೆಣೈ, ಕಳಂಕರಹಿತ ಹಾಗೂ ಸಾಮಾಜಿಕ ಮೌಲ್ಯಗಳುಳ್ಳವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳಂಕ ರಹಿತರು, ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡಲಾಗುವುದು, ಅಲ್ಲದೆ, ಪಕ್ಷದಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗುವುದು.

ಆಸಕ್ತರು ತಮ್ಮ ಸೇವೆಗೆ ಸಂಬಂಧಿಸಿದಂತಹ ವಿವರಗಳನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.