ಬೆಂಗಳೂರು ವಿಶ್ವವಿದ್ಯಾಲಯ ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಶನ್  ಸ್ನಾತಕೋತ್ತರ ಕೇಂದ್ರದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಶನ್ ಸ್ನಾತಕೋತ್ತರ ಕೇಂದ್ರದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಂಬಿಎ, ನೆಟ್, ಸ್ಲೆಟ್ ವಿದ್ಯಾರ್ಹತೆ ಪೂರ್ಣಗೊಂಡಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗಿದ್ದು, ಆಸಕ್ತರು ಸೆ.7ರೊಳಗೆ ಜ್ಞಾನಭಾರತಿ ಕ್ಯಾಂಪಸ್’ನಲ್ಲಿರುವ ವಿಭಾಗದ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ ದೂ. 080-22961978 ಸಂಪರ್ಕಿಸಬಹುದು ಎಂದು ವಿವಿ ಪ್ರಕಟಣೆ ತಿಳಿಸಿದೆ.

(ಸಾಂದರ್ಭಿಕ ಚಿತ್ರ)