ಬೆಟ್ಟಿಂಗ್ ಸುಳಿಯಲ್ಲಿ ಸಲ್ಮಾನ್ ಖಾನ್ ಸಹೋದರ ಅರ್ಬಾಝ್ ಖಾನ್?

ಐಪಿಎಲ್ ಬೆಟ್ಟಿಂಗ್ ಕೇಸ್‌ನಲ್ಲಿ ಸಲ್ಮಾನ್ ಖಾನ್ ಸಹೋದರ ಅರ್ಬಾಝ್ ಖಾನ್ ಹೆಸರು ಕೇಳಿ ಬಂದಿದೆ. ಬುಕ್ಕಿಯೊಬ್ಬನ ಹೇಳಿಕೆಯ ಮೇರೆಗೆ ಮುಂಬೈ ಪೊಲೀಸರು ಅರ್ಬಾಝ್ ಖಾನ್ ವಿರುದ್ಧ ಕೇಸ್ ದಾಖಲಿಸಿದ್ದಾರೆ. 

Comments 0
Add Comment