ಸ್ವಯಂಘೋಷಿತ ನಿತ್ಯಾನಂದ ಸ್ವಾಮಿಗೆ ಬಂಧನದ ಭೀತಿ ಎದುರಾಗಿದೆ. ನಿತ್ಯಾನಂದ ಸ್ವಾಮಿಯ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸುವುದಾಗಿ ಮದ್ರಾಸ್ ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಬೆಂಗಳೂರು (ಜ.29): ಸ್ವಯಂಘೋಷಿತ ನಿತ್ಯಾನಂದ ಸ್ವಾಮಿಗೆ ಬಂಧನದ ಭೀತಿ ಎದುರಾಗಿದೆ. ನಿತ್ಯಾನಂದ ಸ್ವಾಮಿಯ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸುವುದಾಗಿ ಮದ್ರಾಸ್ ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಜ.31 ರ ಬುಧವಾರದಂದು ಹಾಜರುಪಡಿಸುವಂತೆ ನಿತ್ಯಾನಂದ ವಾಸವಿರುವ ವ್ಯಾಪ್ತಿಯ ಪೊಲೀಸರಿಗೆ ಸೂಚನೆ ನೀಡಿದೆ.
ಕೋರ್ಟ್ ದಾರಿತಪ್ಪಿಸುವ, ಸುಳ್ಳು ಹೇಳಿಕೆ ನೀಡಿದ ಆರೋಪ ಕೇಳಿ ಬಂದಿದೆ. ಮತ್ತೆ ಮತ್ತೆ ಸರಿಪಡಿಸಿಕೊಳ್ಳಲು ಹೇಳಿದ್ರೂ ಸರಿಪಡಿಸಿಕೊಳ್ಳದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ನಿತ್ಯಾನಂದ ಕಾನೂನಿಗಿಂತ ದೊಡ್ಡವರಲ್ಲವೆಂದು ಅಭಿಪ್ರಾಯ ನ್ಯಾಯಮೂರ್ತಿ ಆರ್.ಮಹದೇವನ್ ಅವರ ಅಭಿಪ್ರಾಯಪಟ್ಟಿದ್ದಾರೆ.
