ಸಾಮಾಜಿಕ ಮಾಧ್ಯಮಗಳಲ್ಲಿ ಸಂಭ್ರಮಿಸುತ್ತಿರುವವರಿಗೆ ವಾಸ್ತವಾಂಶ ಬಿಚ್ಚಿಟ್ಟ ಪ್ರಧಾನ ಸಂಪಾದಕರು

ಕೋಬ್ರಾ ಪೋಸ್ಟ್ ಎಂಬ ಹೆಸರಿನ ವೆಬ್​ಸೈಟ್​ನಲ್ಲಿ ರಹಸ್ಯ ಕ್ಯಾಮೆರಾ ಕಾರ್ಯಾಚರಣೆಯೊಂದನ್ನು ಮಾಡಿದ್ದೇವೆ, ಅದರಲ್ಲಿ ಸುವರ್ಣ ನ್ಯೂಸ್-ಕನ್ನಡ ಪ್ರಭದ ಪ್ರಧಾನ ಸಂಪಾದಕರಾದ ರವಿ ಹೆಗಡೆ ಸಿಕ್ಕಿ ಹಾಕಿಕೊಂಡಿದ್ದಾರೆ ಎಂಬ ಅರ್ಥದ ವರದಿಯೊಂದು ಪ್ರಕಟವಾಗಿದೆ. ಈ ವಿಷಯದ ಬಗ್ಗೆ ಸ್ವತಃ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅವರು ಸುಳ್ಳು ಸ್ಟಿಂಗ್ ಹಾಗೂ ದೃಶ್ಯವನ್ನು ತಿರುಚಿರುವುದನ್ನು ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನಮಕ್ಕನವರ್ ಅವರೊಂದಿಗೆ ಸಂಪೂರ್ಣ ವಾಸ್ತವಾಂಶವನ್ನು ಬಿಚ್ಚಿಟ್ಟಿದ್ದಾರೆ.    

Comments 0
Add Comment