ಉತ್ತರಪ್ರದೇಶದ ಮೌನಲ್ಲಿ ಭಯಾನಕ ಘಟನೆ ನಡೆದಿದ್ದು, ದುಷ್ಕರ್ಮಿಯೊಬ್ಬ ಅಂಗಡಿಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾನೆ. ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡಿದ್ದಾನೆ. ದುಷ್ಕರ್ಮಿಯೊಬ್ಬ ಏಕಾಏಕಿ ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕ ರಮಾನಂದ ಸಿಂಗ್ನನ್ನು ಪಿಸ್ತೂಲ್ ತೆಗೆದು ಶೂಟ್ ಮಾಡಿದ್ದಾನೆ. ಈ ವೇಳೆ ಕೆಲಸಗಾರ ಅಖಿಲೇಶ್ ಅದನ್ನು ತಡೆಯಲು ಯತ್ನಿಸಿದ್ದಾನೆ. ಈ ವೇಳೆ ಆತನ ಮೇಲೂ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರಪ್ರದೇಶ(ಅ.09): ಉತ್ತರಪ್ರದೇಶದ ಮೌನಲ್ಲಿ ಭಯಾನಕ ಘಟನೆ ನಡೆದಿದ್ದು, ದುಷ್ಕರ್ಮಿಯೊಬ್ಬ ಅಂಗಡಿಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾನೆ. ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡಿದ್ದಾನೆ.
ದುಷ್ಕರ್ಮಿಯೊಬ್ಬ ಏಕಾಏಕಿ ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕ ರಮಾನಂದ ಸಿಂಗ್ನನ್ನು ಪಿಸ್ತೂಲ್ ತೆಗೆದು ಶೂಟ್ ಮಾಡಿದ್ದಾನೆ. ಈ ವೇಳೆ ಕೆಲಸಗಾರ ಅಖಿಲೇಶ್ ಅದನ್ನು ತಡೆಯಲು ಯತ್ನಿಸಿದ್ದಾನೆ. ಈ ವೇಳೆ ಆತನ ಮೇಲೂ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಸಿಟಿವಿಯಲ್ಲಿ ಘಟನೆಯ ದೃಶ್ಯಗಳು ಸೆರೆಯಾಗಿದ್ದು, ಪೊಲೀಸರು ಅರೋಪಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾನೆ.
