Asianet Suvarna News Asianet Suvarna News

ವಿಧಾನಸಭಾ ಕಲಾಪ ಅವಧಿ ವಿಸ್ತರಣೆ

ವಿಧನಸಭೆ ಕಲಾಪ ಒಂದು ದಿನಕ್ಕೆ ವಿಸ್ತರಣೆ

ಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ

ಸ್ಪೀಕರ್ ಕೊಠಡಿಯಲ್ಲಿ ನಡೆದ ಸಮಿತಿ ಸಭೆ

ಒಂದು ದಿನದ ವಿಸ್ತರಣೆಗೆ ಸಮ್ಮತಿ ಸೂಚಿಸಿದ ನಾಯಕರು

ಬೆಂಗಳೂರು(ಜು.12): ವಿಧಾನಸಭೆ ಕಲಾಪವನ್ನು ಒಂದು ದಿನದ ಮಟ್ಟಿಗೆ ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಸ್ಪೀಕರ್ ಸಭಾ ಕೊಠಡಿಯಲ್ಲಿ ನಡೆದ ಕಲಾಪ ಸಲಹಾ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಲಾಪ ಸಲಹಾ ಸಮಿತಿಯ ಸಭೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಗೋವಿಂದ್ ಕಾರಜೋಳ ಭಾಗಿಯಾಗಿದ್ದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..