ಮಾಧ್ಯಮಗಳ ಮುಂದೆ ಗಳಗಳನೇ ಅತ್ತ ಸ್ಪೀಕರ್ ರಮೇಶ್ ಕುಮಾರ್

ಕೋಲಾರದ ಲಕ್ಷ್ಮೀ ಸಾಗರ ಕೆರೆಗೆ ಕೆ.ಸಿ. ವ್ಯಾಲಿ ನೀರು ಹರಿದು ಬಂದಿದೆ. ಈ ಮಹಾತ್ವಾಕಾಂಕ್ಷೆ ಯೋಜನೆ ನನಸಾಗಿರುವುದನ್ನು ಕಂಡು ಸ್ಪೀಕರ್ ರಮೇಶ್ ಕುಮಾರ್ ಭಾವುಕರಾಗಿದ್ದು, ಮಾಧ್ಯಮಗಳ ಮುಂದೆಯೇ ಕಣ್ಣೀರು ಹಾಕಿದ್ದಾರೆ.  

Comments 0
Add Comment