Asianet Suvarna News Asianet Suvarna News

ಬಿಜೆಪಿ ಜಿಲ್ಲಾಧ್ಯಕ್ಷನ ಪತ್ನಿ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಬಿಜೆಪಿ ಜಿಲ್ಲಾಧ್ಯಕ್ಷನ ಪತ್ನಿ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. 

Attack on BJP District President Wife

ಯಾದಗಿರಿ (ಏ. 21):  ಬಿಜೆಪಿ ಜಿಲ್ಲಾಧ್ಯಕ್ಷನ ಪತ್ನಿ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. 

ರಾತ್ರಿ ಊಟ ಮುಗಿಸಿ ವಾಕ್ ಮಾಡುವ ವೇಳೆ  ಮನೆ‌ ಮುಂದಿನ ಅಂಗಳದಲ್ಲಿಯೇ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ  ಸುರುಪುರ ತಾಲೂಕಿನ‌ ರಾಜನಕೋಳೂರು ಗ್ರಾಮದಲ್ಲಿ ನಡೆದಿದೆ. 
ಗಾಯಗೊಂಡ ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಮಾಗನೂರು ಪತ್ನಿಯನ್ನು  ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಶಿಲ್ಪಾ ಮಾಗನೂರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಕೋಡೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

Follow Us:
Download App:
  • android
  • ios