ಜುಲೈ 4ರಂದು ಬೈಕಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಶರತ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು

ಮಂಗಳೂರು(ಜು.07): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಸಿದಂತೆ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರ್.ಎಸ್'ಎಸ್ ಮುಖಂಡ ಶರತ್ ಮಡಿವಾಳ(28) ಮೃತಪಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜುಲೈ 4ರಂದು ಬೈಕಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಶರತ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.