ವಿಶ್ವ ವಿಖ್ಯಾತ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಕಳೆಗಟ್ಟಿದೆ. ಬೆಳಗ್ಗೆಯಿಂದಲೇ ಆಯುಧ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಬೆಳಗ್ಗೆ 6.15ಕ್ಕೆ ಚಂಡಿಕಾ ಹೋಮ ಆರಂಭವಾಗಿದೆ. ಇನ್ನೂ ಆನೆ ಬಾಗಿಲು ಒಳಗೆ ಪಟ್ಟದ ಆನೆ, ಕುದುರೆ, ಹಸುಗಳ ಆಗಮನವಾಗಿದೆ.

ಮೈಸೂರು(ಸೆ.29): ವಿಶ್ವ ವಿಖ್ಯಾತ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಕಳೆಗಟ್ಟಿದೆ. ಬೆಳಗ್ಗೆಯಿಂದಲೇ ಆಯುಧ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಬೆಳಗ್ಗೆ 6.15ಕ್ಕೆ ಚಂಡಿಕಾ ಹೋಮ ಆರಂಭವಾಗಿದೆ. ಇನ್ನೂ ಆನೆ ಬಾಗಿಲು ಒಳಗೆ ಪಟ್ಟದ ಆನೆ, ಕುದುರೆ, ಹಸುಗಳ ಆಗಮನವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಾಗೇನೆ ಶ್ರೀ ಕೋಡಿ ಸೋಮೇಶ್ವರಸ್ವಾಮಿ ದೇಗುಲದಲ್ಲಿ ಆಯುಧಗಳನ್ನು ಸ್ವಚ್ಛ ಗೊಳಿಸಲಾಗುತ್ತಿದೆ. ಮಧ್ಯಾಹ್ನ 12.15ಕ್ಕೆ ಅರಮನೆಯಲ್ಲಿ ಆಯುಧಗಳಿಗೆ ಪೂಜೆ ಸಲ್ಲಿಸಲಾಗುತ್ತೆ.