ಯೋಗ ಗುರು ಬಾಬಾ ರಾಮದೇವ್, ಲಾಭದಾಯಕ ಭದ್ರತಾ ಉದ್ಯಮಕ್ಕೂ ಪಾದಾರ್ಪಣೆ ಮಾಡಿದ್ದಾರೆ. ಅವರು ‘ಪರಾಕ್ರಮ್ ಸುರಕ್ಷಾ ಪ್ರೈವೇಟ್ ಲಿಮಿಟೆಡ್’ ಎಂಬ ಭದ್ರತಾ ಸಂಸ್ಥೆಗೆ ಚಾಲನೆ ನೀಡಿದ್ದಾರೆ.
ಹರಿದ್ವಾರ: ಯೋಗ ಗುರು ಬಾಬಾ ರಾಮದೇವ್, ಲಾಭದಾಯಕ ಭದ್ರತಾ ಉದ್ಯಮಕ್ಕೂ ಪಾದಾರ್ಪಣೆ ಮಾಡಿದ್ದಾರೆ.
ಅವರು ‘ಪರಾಕ್ರಮ್ ಸುರಕ್ಷಾ ಪ್ರೈವೇಟ್ ಲಿಮಿಟೆಡ್’ ಎಂಬ ಭದ್ರತಾ ಸಂಸ್ಥೆಗೆ ಚಾಲನೆ ನೀಡಿದ್ದಾರೆ.
ಪರಾಕ್ರಮ್ ಭದ್ರತಾ ಸಂಸ್ಥೆ ಆರಂಭಿಸಲಾಗಿದೆ. ಇದು ದೇಶದಲ್ಲಿ 25-30 ಸಾವಿರ ಜನರಿಗೆ ಉದ್ಯೋಗ ಸೃಷ್ಟಿಸಲಿದೆ, ಎಂದು ಟ್ವೀಟ್ ಮಾಡಿದ್ದಾರೆ.
ಭದ್ರತಾ ಸಿಬ್ಬಂದಿಯಾಗಿ ನೇಮಕವಾಗುವ ಯುವಕರಿಗೆ ತರಬೇತಿ ನೀಡಲು ನಿವೃತ್ತ ಸೇನಾ ಮತ್ತು ಪೊಲೀಸ್ ಅಧಿಕಾರಿಗಳನ್ನು ರಾಮದೇವ್ ಕಂಪನಿ ನಿಯೋಜಿಸಿದೆ.
