ಪಾಕ್ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ರಹೀಲ್ ಷರೀಫ್ ಅವರ ಸೇವಾವಧಿ ಇಂದು ಅಂತ್ಯಗೊಂಡಿದ್ದು, ವಿಶ್ವದ ಆರನೇ ಅತಿ ದೊಡ್ಡ ಸೇನಾಪಡೆಯ ನೂತನ ಸಾರಥಿಯಾಗಿ ನೇಮಕಗೊಂಡಿರುವ 57 ವರ್ಷದ ಬಜ್ವಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಇಸ್ಲಾಮಾಬಾದ್ (ನ.29): ಪಾಕಿಸ್ತಾನದ ನೂತನ ಸೇನಾ ಮುಖ್ಯಸ್ಥರಾಗಿ ಜನರಲ್ ಜನರಲ್ ಖಮರ್ ಜಾವೇದ್ ಬಜ್ವಾ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಾಕ್ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ರಹೀಲ್ ಷರೀಫ್ ಅವರ ಸೇವಾವಧಿ ಇಂದು ಅಂತ್ಯಗೊಂಡಿದ್ದು, ವಿಶ್ವದ ಆರನೇ ಅತಿ ದೊಡ್ಡ ಸೇನಾಪಡೆಯ ನೂತನ ಸಾರಥಿಯಾಗಿ ನೇಮಕಗೊಂಡಿರುವ 57 ವರ್ಷದ ಬಜ್ವಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ರಾವಲ್ಪಿಂಡಿಯ ಸೇನಾ ಹಾಕಿ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಿ ವಿದಾಯ ಭಾಷಣ ಮಾಡಿದ ರಹೀಲ್, ಭಾರತ ನಮ್ಮ ತಾಳ್ಮೆಯ ನೀತಿಯನ್ನು ದೌರ್ಬಲ್ಯ ಎಂದು ತಪ್ಪಾಗಿ ಅರ್ಥ ಮಾಡಿಕೊಳ್ಳುತ್ತಿದ್ದು, ಇದು ತುಂಬಾ ಅಪಾಯಕಾರಿ ಎಂದು ರಹೀಲ್ ಎಚ್ಚರಿಸಿದ್ದಾರೆ.