ಸೇಡಂ ಪಟ್ಟಣದಲ್ಲಿರುವ ತಮ್ಮ ಮನೆಯಲ್ಲಿ ಮಧ್ಯಾಹ್ನದ ವೇಳೆ ಪ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ.

ಕಲಬುರಗಿ(ಜ.22): ನಗರದಲ್ಲಿರುವ ಎಚ್'ಡಿಎಫ್'ಸಿ ಬ್ಯಾಂಕ್ ನಲ್ಲಿ ಲೋನ್‌ ವಿಭಾಗದ ಮ್ಯಾನೇಜರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುನೀಲ್ ಸಜ್ಜನ ಆತ್ಮಹತ್ಯೆ ಮಾಡಿಕೊಂಡವರು(27). ಸೇಡಂ ಪಟ್ಟಣದಲ್ಲಿರುವ ತಮ್ಮ ಮನೆಯಲ್ಲಿ ಮಧ್ಯಾಹ್ನದ ವೇಳೆ ಪ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹತ್ತು ತಿಂಗಳ ಹಿಂದಷ್ಟೆ ವಿವಾಹವಾಗಿದ್ದ ಸುನೀಲ್, ಎಲ್ಲರೊಂದಿಗೆ ಸ್ನೇಹದಿಂದ ಇದ್ದರು. ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.