ಬರಗೂರು ರಾಮಚಂದ್ರಪ್ಪಗೆ ಪತ್ನಿ ವಿಯೋಗ

First Published 8, Apr 2018, 3:48 PM IST
Baraguru Ramachandrappa lost His Wife
Highlights

ಸಾಹಿತಿ ಬರಗೂರು ರಾಮಚಂದ್ರಪ್ಪಗೆ ಪತ್ನಿ ರಾಜಲಕ್ಷ್ಮಿ ಬರಗೂರು (66) ಇಂದು ಇಹಲೋಕ ತ್ಯಜಿಸಿದ್ದಾರೆ.  ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರಾಜಲಕ್ಷ್ಮಿ ಬರಗೂರು ಕಳೆದ ಎರಡು ತಿಂಗಳಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  

ಬೆಂಗಳೂರು (ಏ. 08): ಸಾಹಿತಿ ಬರಗೂರು ರಾಮಚಂದ್ರಪ್ಪಗೆ ಪತ್ನಿ ರಾಜಲಕ್ಷ್ಮಿ ಬರಗೂರು (66) ಇಂದು ಇಹಲೋಕ ತ್ಯಜಿಸಿದ್ದಾರೆ.  ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರಾಜಲಕ್ಷ್ಮಿ ಬರಗೂರು ಕಳೆದ ಎರಡು ತಿಂಗಳಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  

ಜೆಪಿನಗರದ ತಮ್ಮ ನಿವಾಸದಲ್ಲಿ ನಾಳೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿದೆ.  ಬಳಿಕ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.  ರಾಜಲಕ್ಷ್ಮಿ ಆಸೆಯಂತೆ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. 
 

loader