ದಾಳಿಯ ಹೊಣೆಯನ್ನು ಐಸಿಸಿ ಉಗ್ರ ಸಂಘಟನೆ ಹೊತ್ತುಕೊಂಡಿದೆ.

ಮ್ಯಾಡ್ರಿಡ್(ಆ.18): ಗುರುವಾರ ಏಕಾಏಕಿ ಜನರ ಮೇಲೆ ಟ್ರಕ್ ಹರಿಸಿ 13 ಜನರನ್ನು ಹತ್ಯೆ ಮಾಡಿದ್ದು ಮಾತ್ರವಲ್ಲದೇ ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ ಘಟನೆಗೆ ಸ್ಪೇನ್ ಪೊಲೀಸರು ತಕ್ಕ ಪ್ರತಿಕಾರ ತೆಗೆದುಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಾರ್ಸಿಲೋನಾದಲ್ಲಿ ನಡೆದ ಉಗ್ರರ ದಾಳಿಯ ವಿಶ್ವದಾದ್ಯಂತ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ನಾಲ್ವರು ಶಂಕಿತ ಉಗ್ರರನ್ನು ಪೊಲೀಸರು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿಗೆ ವಿಶ್ವದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ದಾಳಿಯ ಹೊಣೆಯನ್ನು ಐಸಿಸಿ ಉಗ್ರ ಸಂಘಟನೆ ಹೊತ್ತುಕೊಂಡಿದೆ.