ವಿಧಾನ ಪರಿಷತ್‌ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿ ಅವರ ಬೆಂಬಲಿಗರು ಮುದ್ದೇಬಿಹಾಳದಿಂದ ವಿಜಯಪುರದವರೆಗೆ ‘ಯತ್ನಾಳ ಬುಲಾವೋ- ಬಿಜೆಪಿ ಬಚಾವೋ ಪಾದಯಾತ್ರೆ’ ನಡೆಸಿದರು.
ವಿಜಯಪುರ: ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿ ಅವರ ಬೆಂಬಲಿಗರು ಮುದ್ದೇಬಿಹಾಳದಿಂದ ವಿಜಯಪುರದವರೆಗೆ ‘ಯತ್ನಾಳ ಬುಲಾವೋ- ಬಿಜೆಪಿ ಬಚಾವೋ ಪಾದಯಾತ್ರೆ’ ನಡೆಸಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೆಳಗ್ಗೆ ಜಿಲ್ಲೆಯ ಮುದ್ದೇಬಿಹಾಳದಿಂದ ಹೊರಟ ಯತ್ನಾಳ ಅಭಿಮಾನಿಗಳ ಪಾದಯಾತ್ರೆ ಮಧ್ಯಾಹ್ನ ವೇಳೆ ನಗರದ ಸಿದ್ಧೇಶ್ವರ ದೇವಾಲಯದಲ್ಲಿ ಮುಕ್ತಾಯಗೊಂಡಿತು.
