Asianet Suvarna News Asianet Suvarna News

ಬಿಬಿಎಂಪಿ ಮೇಯರ್- ಉಪಮೇಯರ್ ಚುನಾವಣೆಯಲ್ಲೂ ’ಆಪರೇಶನ್ ಕಮಲ’?

Sep 28, 2018, 9:48 AM IST

ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಯುತ್ತಿದೆ. ಇಲ್ಲೂ ಕೂಡಾ ಆಪರೇಶನ್ ಕಮಲದ ಭೀತಿ ಎದುರಾಗಿದೆ. ಕಾಂಗ್ರೆಸ್ ನಾಯಕರು ರೆಸಾರ್ಟ್ ಪಾಲಿಟಿಕ್ಸ್ ಶುರು ಮಾಡಿದ್ದಾರೆ. ಐದು ಪಕ್ಷೇತರ ಸದಸ್ಯರು ರೆಸಾರ್ಟ್ ಗೆ ಶಿಫ್ಟ್ ಆಗಿದ್ದಾರೆ.