ಬೆಂಗಳೂರು (ಅ.10): ದಸರಾ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ನಗರದ ಕೆಲ ಪ್ರದೇಶಗಳಲ್ಲಿ  ಮದ್ಯ ಮಾರಾಟ ನಿಷೇಧಿಸಲಾಗಿದೆ.

ಬೆಂಗಳೂರು (ಅ.10): ದಸರಾ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ನಗರದ ಕೆಲ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳಾದ ಅಶೋಕನಗರ, ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ 6ರಿಂದ ಬುಧವಾರ ಬೆಳಗ್ಗೆ 10ರವರೆಗೆ ಮದ್ಯ ಮಾರಾಟ ನಿಷೇಧ ಹೇರಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಎಸ್​. ಮೇಘರಿಕ್ ಆದೇಶಿಸಿದ್ದಾರೆ.