Asianet Suvarna News Asianet Suvarna News

ದೋಸ್ತಿಗೆ ಮರೆಯಾದ ಆನಂದ, ರಮೇಶ್ ಜಾರಕಿಹೊಳಿ ರಾಜೀನಾಮೆ

ಆನಂದ್ ಸಿಂಗ್ ರಾಜೀನಾಮೆ ನಂತರ ದೋಸ್ತಿ ಸರಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ಪಕ್ಕಾ ಆಗಿದೆ.

Belagavi Gokak MLA Ramesh Jarkiholi resigns on July 2
Author
Bengaluru, First Published Jul 1, 2019, 3:55 PM IST
  • Facebook
  • Twitter
  • Whatsapp

ಬೆಂಗಳೂರು[ಜು. 01] ದೋಸ್ತಿ ಸರಕಾರದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ರಮೇಶ್ ಜಾರಕಿಹೊಳಿ ಅಂತಿಮವಾಗಿ ರಾಜೀನಾಮೆ ನೀಡುವುದು ಪಕ್ಕಾ ಆಗಿದೆ. 

ರಾಜೀನಾಮೆ ಪತ್ರವನ್ನು ರವಾನೆ ಮಾಡಿರುವ ರಮೇಶ್ ಜಾರಿಕಿಹೊಳಿ 'ನಾನು ಗೋಕಾಕ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ’ ಎಂದು ಅಧಿಕೃತವಾಗಿ ತಿಳಿಸಿದ್ದಾರೆ. ಜುಲೈ 2 ರಂದು ರಮೇಶ್ ಜಾರಕಿಹೊಳಿ ರಾಜೀನಾಮೆ ಸಲ್ಲಿಸಲಿದ್ದಾರೆ.

ಗೌಪ್ಯ ಸ್ಥಳದಲ್ಲಿದ್ದುಕೊಂಡೆ ರಮೇಶ್ ಜಾರಕಿಹೊಳಿ ಗೇಮ್ ಪ್ಲ್ಯಾನ್

ವಿಜಯನಗರ ಶಾಸಕ ಆನಂದ್ ಸಿಂಗ್ ರಾಜೀನಾಮೆ ನಂತರ ರಾಜ್ಯ ಬಿಜೆಪಿ ಮುಖಂಡರು ರಾಜೀನಾಮೆ ಪರ್ವ ಆರಂಭವಾಗಿದೆ ಎಂದಿದ್ದರು.  ಕಳೆದ 6 ತಿಂಗಳಿನಿಂದ ದೋಸ್ತಿ ಸರಕಾರದ ವಿರುದ್ಧ ಮಾತನಾಡುತ್ತಲೇ ಬಂದ ರಮೇಶ್ ಅಂತಿಮವಾಗಿ ರಾಜೀನಾಮೆ ಸಲ್ಲಿಕೆಯ ದೃಢ ನಿರ್ಧಾರ ಮಾಡಿದ್ದಾರೆ.

ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರ ಇಲ್ಲಿದೆ..

Belagavi Gokak MLA Ramesh Jarkiholi resigns on July 2

 

 

Follow Us:
Download App:
  • android
  • ios