Asianet Suvarna News

ತೀವ್ರಗೊಳ್ಳಲಿದೆ ಮಹಾದಾಯಿ ಹೋರಾಟ; ಇಂದಿನಿಂದ ’ಬೆಂಗಳೂರು ಚಲೋ’ ಶುರು

Jul 11, 2018, 9:33 AM IST

ಮಹದಾಯಿ ಹೋರಾಟ ತೀವ್ರಗೊಳ್ಳುವ ಸಾಧ್ಯತೆಯಿದೆ. ಉತ್ತರ ಕರ್ನಾಟಕ ಭಾಗದ ರೈತರು ಮಹಾದಾಯಿ ಹೋರಾಟಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರು ಚಲೋ ನಡೆಸಲಿದ್ದಾರೆ. ಸಂಪೂರ್ಣ ಸಾಲ ಮನ್ನಾ ಮಾಡಬೇಕು, ಮಹಾದಾಯಿ ಯೋಜನೆಯನ್ನು ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಹೋರಾಟ ನಡೆಸಲಿದ್ದಾರೆ. ಸಿಟಿ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್’ವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ.