ಕುಡಿದು ವಾಹನ ಚಲಾಯಿಸುವುದರ ವಿರುದ್ಧ ಜಾಗೃತಿ ಉಂಟುಮಾಡಲು ಹಾಗೂ ತಪ್ಪಿತಸ್ಥರ ವಿರುದ್ಧ ಪೊಲೀಸರು ಯಾವ್ಯಾವ ಕ್ರಮ ಕೈಗೊಳ್ಳಬಹುದು ಎಂಬುವುದರ ಬಗ್ಗೆ ಬೆಂಗಳೂರು ಪೊಲೀಸರು ಹೊರ ತಂದಿರುವ ವಿಡಿಯೋ