Asianet Suvarna News Asianet Suvarna News

ಸುವರ್ಣ ನ್ಯೂಸ್ ವರದಿಯಿಂದ ಎಚ್ಚೆತ್ತುಕೊಂಡ ಬೆಂಗಳೂರು ವಿವಿ; ಕಳಪೆ ಗುಣಮಟ್ಟದ ಅಂಕಪಟ್ಟಿಗಳಿಗೆ ಬ್ರೇಕ್!

ಸುವರ್ಣ ನ್ಯೂಸ್ ವರದಿಯಿಂದ ಕೊನೆಗೂ ಬೆಂಗಳೂರು ವಿಶ್ವವಿದ್ಯಾಲಯ ಎಚ್ಚೆತ್ತುಕೊಂಡಿದೆ. ಕಳಪೆ ಗುಣಮಟ್ಟದ ಅಂಕಪಟ್ಟಿಗಳ ಬಗ್ಗೆ ಸುವರ್ಣ ನ್ಯೂಸ್ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ನೋಡಿ ಎಚ್ಚೆತ್ತುಕೊಂಡ ಬೆಂಗಳೂರು ವಿಶ್ವವಿದ್ಯಾಲಯ ಕಳಪೆ ಗುಣಮಟ್ಟದ ಅಂಕಪಟ್ಟಿಗಳಿಗೆ ವಿವಿ ಬ್ರೇಕ್ ಹಾಕಿದೆ.ಇದು ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್!

Bengaluru University acts After Suvarna News Report

ಬೆಂಗಳೂರು (ನ.29): ಸುವರ್ಣ ನ್ಯೂಸ್ ವರದಿಯಿಂದ ಕೊನೆಗೂ ಬೆಂಗಳೂರು ವಿಶ್ವವಿದ್ಯಾಲಯ ಎಚ್ಚೆತ್ತುಕೊಂಡಿದೆ. ಕಳಪೆ ಗುಣಮಟ್ಟದ ಅಂಕಪಟ್ಟಿಗಳ ಬಗ್ಗೆ ಸುವರ್ಣ ನ್ಯೂಸ್ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ನೋಡಿ ಎಚ್ಚೆತ್ತುಕೊಂಡ ಬೆಂಗಳೂರು ವಿಶ್ವವಿದ್ಯಾಲಯ ಕಳಪೆ ಗುಣಮಟ್ಟದ ಅಂಕಪಟ್ಟಿಗಳಿಗೆ ವಿವಿ ಬ್ರೇಕ್ ಹಾಕಿದೆ.ಇದು ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್!

ಬೆಂಗಳೂರು ವಿಶ್ವವಿದ್ಯಾಲಯ ಏಷ್ಯಾದಲ್ಲಿಯೇ ಅತಿ ದೊಡ್ಡ ವಿವಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಆದರೆ ಇತ್ತೀಚಿಗೆ ಸಾಕಷ್ಟು ವಿವಾದಗಳಿಂದಲೇ ಸುದ್ದಿಯಾಗುತ್ತಿದೆ. ಕಳೆದ ಒಂದು ವಾರದ ಹಿಂದೆ ವಿವಿಯ ವಿದ್ಯಾರ್ಥಿಗಳಿಗೆ ಹೈಟೆಕ್ ಕಂಪನಿಯ ಕಳಪೆ ಗುಣಮಟ್ಟದ ಅಂಕಪಟ್ಟಿಗಳನ್ನ ನೀಡಿರುವ ಬಗ್ಗೆ ಸುವರ್ಣ ನ್ಯೂಸ್ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ನೋಡಿದ ಬೆಂಗಳೂರು ವಿಶ್ವವಿದ್ಯಾಲಯ ಹೈಟೆಕ್ ಕಂಪನಿಯ ಕಳಪೆ ಗುಣಮಟ್ಟದ ಅಂಕಪಟ್ಟಿಗಳಿಗೆ ಬ್ರೇಕ್ ನೀಡಿದೆ. ಈಗಾಗಲೇ ಸಿಂಡಿಕೇಟ್ ಸಭೆಯಲ್ಲಿ ಎಂಎಸ್ಐಎಲ್ ಅಂಕಪಟ್ಟಿಗಳನ್ನ ವಿದ್ಯಾರ್ಥಿಗಳಿಗೆ ನೀಡುವ ಬಗ್ಗೆ ಚರ್ಚೆಯಾಗಿದೆ. ಸದ್ಯದಲ್ಲೇ ಉತ್ತಮ ಗುಣಮಟ್ಟದ ಎಂಎಸ್ಐಎಲ್ ನ ಅಂಕಪಟ್ಟಿಗಳನ್ನ ವಿದ್ಯಾರ್ಥಿಗಳಿಗೆ ನೀಡಲು ವಿವಿ ಮುಂದಾಗಿದೆ.

 

Follow Us:
Download App:
  • android
  • ios