ಬೆಸ್ಕಾಂ ನಿರ್ಲಕ್ಷ್ಯಕ್ಕೆ ಇಬ್ಬರು ಯುವಕರು ಬಲಿ

ಬೆಂಗಳೂರಿನ ಹೆಸರಘಟ್ಟದಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಇಬ್ಬರು ಯುವಕರು ಬಲಿಯಾಗಿದ್ದಾರೆ. ಯುವಕರ ಪೋಷಕರು ಬೆಸ್ಕಾಂ ಕಛೇರಿ ಎದುರುಗಡೆ ಪ್ರತಿಭಟನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಬೆಸ್ಕಾಂ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ. 

Comments 0
Add Comment