ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿಗೆ ಶಾಕ್‌

news | Thursday, March 8th, 2018
Suvarna Web Desk
Highlights

ಇತ್ತೀಚೆಗೆ ಲೋಕಸಭೆ ಮತ್ತು ವಿಧಾನಸಭೆ ಉಪ ಚುನಾವಣೆಯ ಗೆಲುವಿನ ಬಳಿಕ ರಾಜಸ್ಥಾನದ ಸ್ಥಳೀಯ ಸಂಸ್ಥೆಗಳಾದ ಪಂಚಾಯತ್‌ ಸಮಿತಿ ಮತ್ತು ನಗರ ಪಾಲಿಕೆ/ನಗರ ಪರಿಷದ್‌ ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ದಾಖಲಿಸಿದೆ.

ಜೈಪುರ: ಇತ್ತೀಚೆಗೆ ಲೋಕಸಭೆ ಮತ್ತು ವಿಧಾನಸಭೆ ಉಪ ಚುನಾವಣೆಯ ಗೆಲುವಿನ ಬಳಿಕ ರಾಜಸ್ಥಾನದ ಸ್ಥಳೀಯ ಸಂಸ್ಥೆಗಳಾದ ಪಂಚಾಯತ್‌ ಸಮಿತಿ ಮತ್ತು ನಗರ ಪಾಲಿಕೆ/ನಗರ ಪರಿಷದ್‌ ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ದಾಖಲಿಸಿದೆ.

6 ಜಿಲ್ಲಾ ಪರಿಷದ್‌ ಸ್ಥಾನಗಳ ಪೈಕಿ ಕಾಂಗ್ರೆಸ್‌ 4ರಲ್ಲಿ ಗೆಲುವು ದಾಖಲಿಸಿದೆ. ಬಿಜೆಪಿ ಕೇವಲ 1 ಸ್ಥಾನದಲ್ಲಿ ಮಾತ್ರ ಗೆದ್ದಿದೆ. 21 ಪಂಚಾಯತ್‌ ಸಮಿತಿ ಸ್ಥಾನಗಳ ಪೈಕಿ ಕಾಂಗ್ರೆಸ್‌ 12 ಸ್ಥಾನಗಳನ್ನು ಬಾಚಿಕೊಂಡಿದ್ದು, ಬಿಜೆಪಿ 8ರಲ್ಲಿ ಗೆಲುವು ಪಡೆದಿದೆ.

6 ನಗರ ಪಾಲಿಕೆಗಳ ಪೈಕಿ ಕಾಂಗ್ರೆಸ್‌ 4ರಲ್ಲಿ ಹಾಗೂ ಬಿಜೆಪಿ 2ರಲ್ಲಿ ಗೆಲುವು ಪಡೆದಿವೆ.

Comments 0
Add Comment

  Related Posts

  G Parameswar Byte About Election Contest

  video | Friday, April 13th, 2018

  Shreeramulu and Tippeswamy supporters clash

  video | Friday, April 13th, 2018

  BJP MLA Video Viral

  video | Friday, April 13th, 2018

  Karnataka Elections India Today Pre Poll Survey Part-3

  video | Friday, April 13th, 2018
  Suvarna Web Desk