ಬಿಜೆಪಿ ಕಾರ್ಯಕರ್ತರು ಇಂದು ಮಂಗಳೂರು ಚಲೋ ಬೈಕ್ ರ್ಯಾಲಿಯನ್ನು ಹಮ್ಮಿಕೊಂಡಿದ್ದಾರೆ. ಬಿಜೆಪಿಯ ಈ ರ್ಯಾಲಿ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಇನ್ನು ಹಲವಬಾರು ಕಡೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿ ಕಾರ್ಯಕರ್ತರು ಹೆಲಮೆಟ್ ಧರಿಸದೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ.
ಬೆಂಗಳೂರು(ಸೆ.05): ಬಿಜೆಪಿ ಕಾರ್ಯಕರ್ತರು ಇಂದು ಮಂಗಳೂರು ಚಲೋ ಬೈಕ್ ರ್ಯಾಲಿಯನ್ನು ಹಮ್ಮಿಕೊಂಡಿದ್ದಾರೆ. ಬಿಜೆಪಿಯ ಈ ರ್ಯಾಲಿ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಇನ್ನು ಹಲವಬಾರು ಕಡೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿ ಕಾರ್ಯಕರ್ತರು ಹೆಲಮೆಟ್ ಧರಿಸದೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ.
ಈಗಾಗಲೇ ಬೈಕ್'ನಲ್ಲಿ ಪ್ರಯಾಣಿಸುವ ಇಬ್ಬರೂ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂಬ ಕಾನೂನು ಜಾರಿಗೊಳಿಸಲಾಗಿದೆ. ಆದರೆ ಬಿಜೆಪಿ ಕಾರ್ಯಕರ್ತರು ಈ ಕಾನೂನು, ನಿಯಮಗಳನ್ನು ಗಾಲಿಗೆ ತೂರಿ ಹೆಲ್ಮೆಟ್ ಧರಿಸದೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಳ್ಳುತ್ತಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
