ನೋಟು ನಿಷೇಧವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ನಾಳೆ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿ ಮೆರವಣಿಗೆ ನಡೆಸಲಿದ್ದಾರೆ.

ನವದೆಹಲಿ (ನ.15): ನೋಟು ನಿಷೇಧವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ನಾಳೆ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿ ಮೆರವಣಿಗೆ ನಡೆಸಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಚ್ಚರಿ ಸಂಗತಿಯೆಂದರೆ ಮಮತಾರವರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿಲ್ಲ. ಬಿಜೆಪಿ ಮೈತ್ರಿ ಪಕ್ಷವಾದ ಶಿವಸೇನೆ ಬೆಂಬಲ ನೀಡುತ್ತಿದೆ. ಪ್ರಧಾನಿ ಮೋದಿಯವರ ಈ ನಿರ್ಧಾರದಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ನಾವು ಮಮತಾರವರಿಗೆ ಬೆಂಬಲ ನೀಡುತ್ತಿದ್ದೇವೆ. ಈ ಸಂಬಂಧ ಮಾತುಕತೆ ನಡೆಸಲು ಶಿವಸೇನೆ ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಲಿದೆ. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರನ್ನು ಬರ ಹೇಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.