ಶಿವಮೊಗ್ಗದಲ್ಲಿ ಅರಳಿತು ಕಮಲ; ಬಾಡಿತು ತೆನೆ
ಭಾರೀ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಉಪ ಚುನಾವಣಾ ಕಣದಲ್ಲಿ ಸಾಕಷ್ಟು ಸರ್ಕಸ್ ನಂತರ ಬಿಜೆಪಿ ಗೆದ್ದಿದೆ. ಬಿಜೆಪಿಯ ರಾಘವೇಂದ್ರ ಹಾಗೂ ಜೆಡಿಎಸ್ ನ ಮಧು ಬಂಗಾರಪ್ಪ ನಡುವೆ ಭಾರೀ ಸ್ಪರ್ಧೆ ಏರ್ಪಟ್ಟಿತ್ತು. ಇಬ್ಬರಿಗೂ ಇದು ಪ್ರತಿಷ್ಠೆಯ ಕಣವಾಗಿತ್ತು. ಕಡೆಗೂ ಶಿವಮೊಗ್ಗದ ಜನ ರಾಘವೇಂದ್ರ ಕೈ ಹಿಡಿದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ