ಏಪ್ರಿಲ್ 8 ರಂದು ಬಿಜೆಪಿಯ 100 ಅರ್ಥಿಗಳ ಪಟ್ಟಿ ಪ್ರಕಟ

First Published 5, Apr 2018, 11:49 AM IST
BJP Candidate List Release On April 8
Highlights

ಈಗಾಗಲೇ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ.

ನವದೆಹಲಿ : ಈಗಾಗಲೇ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ.  ಮೇ 12ರಂದು ಚುನಾವಣೆ ನಡೆಯಲಿದ್ದು,  15ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಈ ನಿಟ್ಟಿನಲ್ಲಿನಲ್ಲಿ ಏಪ್ರಿಲ್ 8ಕ್ಕೆ ಬಿಜೆಪಿಯ 100 ಟಿಕೆಟ್ ಫೈನಲ್ ಆಗಲಿದೆ.  ಏಪ್ರಿಲ್ 8 ರಂದು ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ  ಸಭೆಯ ನಂತರ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ.

ರಾಜ್ಯ  ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ನೇತೃತ್ವದಲ್ಲಿ ಪ್ರಕಟಿಸಲು ಸಿದ್ಧತೆ ನಡೆಸಲಾಗಿದೆ.  ಮೊದಲ ಪಟ್ಟಿಯಲ್ಲಿ 100 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ.

loader