ಬಿಜೆಪಿಯು ಕಂಬಳವನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ; ಕಂಬಳ ಆರಂಭಿಸುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತಕ್ರಮಗಳನ್ನು ಕೈಗೊಳ್ಳಬೇಕೆಂದು ಯಡಿಯೂರಪ್ಪ ಟ್ವೀಟರ್ ಮೂಲಕ ಆಗ್ರಹಿಸಿದ್ದಾರೆ.

ಬೆಂಗಳೂರು (ಜ.22): ರಾಜ್ಯದ ಜಾನಪದ ಕ್ರೀಡೆ ಕಂಬಳಕ್ಕೆ ಬಿಜೆಪಿಯು ಸಂಪೂರ್ಣವಾಗಿ ಬೆಂಬಲಿಸುವುದೆಂದು ರಾಜ್ಯಾಧ್ಯಕ್ಷ ಬಿ,ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿಯು ಕಂಬಳವನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ; ಕಂಬಳ ಆರಂಭಿಸುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತಕ್ರಮಗಳನ್ನು ಕೈಗೊಳ್ಳಬೇಕೆಂದು ಯಡಿಯೂರಪ್ಪ ಟ್ವೀಟರ್ ಮೂಲಕ ಆಗ್ರಹಿಸಿದ್ದಾರೆ.

Scroll to load tweet…

ಪ್ರಾಣಿ ಹಿಂಸೆ ಕಾರಣದಿಂದ ತುಳುನಾಡಿನ ಗ್ರಾಮೀಣ ಕ್ರೀಡೆಗೆ ನಿಷೇಧ ಹೇರಲಾಗಿದೆ. ತಮಿಳಿನ ಜಲ್ಲಿಕಟ್ಟಿಗೆ ಸಿಕ್ಕ ಜಯ ನಮಗೇಕೆ ಸಿಗುತ್ತಿಲ್ಲವೆಂದು ಕಂಬಳ ಕಾಪಾಡಿ ಶೀರ್ಷಿಕೆಯಡಿ ಸುವರ್ಣ ನ್ಯೂಸ್ ಆರಂಭಿಸಿದ ಅಭಿಯಾನಕ್ಕೆ ವ್ಯಾಪಕ ಬೆಂಬಲ ಸಿಕ್ಕಿದೆ.