Asianet Suvarna News Asianet Suvarna News

ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿಯಿಂದ ABC ರಣತಂತ್ರ!

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದೂ ಸೋತಿರುವ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಗೆ ಈಗಾಗಲೇ ರಣತಂತ್ರವನ್ನು ರೂಪಿಸಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟವನ್ನು ಹೇಗೆ ಬಗ್ಗು ಬಡಿಯಬೇಕು ಎಂಬುವುದರ ಬಗ್ಗೆ ರಾಜ್ಯ ಬಿಜೆಪಿಯಲ್ಲಿ ಬಿರುಸಿನ ಚರ್ಚೆ ನಡೆದಿದೆ.
 
Video Top Stories