ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಅವರಿಗೆ ತುರ್ತಾಗಿ ದೆಹಲಿಗೆ ಬರುವಂತೆ ಸೂಚನೆ ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ಎಲ್. ಸಂತೋಷ್ ಈಗಾಗಲೇ ದೆಹಲಿಯಲ್ಲಿ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಅವರಿಗೆ ತುರ್ತಾಗಿ ದೆಹಲಿಗೆ ಬರುವಂತೆ ಸೂಚಿಸಿದೆ. ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ಎಲ್. ಸಂತೋಷ್ ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಚುನಾವಣೆ ರಣತಂತ್ರ ರೂಪಿಸಲು ಮಹತ್ವದ ಸಭೆ ನಡೆಯಲಿದೆ ಎಂದು ಸುವರ್ಣನ್ಯೂಸ್’ಗೆ ಉನ್ನತ ಮೂಲಗಳಿಂದ ತಿಳಿದು ಬಂದಿದೆ.