Asianet Suvarna News Asianet Suvarna News

ಲಕ್ಷ್ಮೀ ಹೆಬ್ಬಾಳಕರ್ ಅದ್ಭುತ ಕಲಾವಿದೆ! ಯಾವುದರಲ್ಲಿ?

ಕಾಂಗ್ರೆಸ್ ನಾಯಕಿ, ಶಾಸಕಿ ಲಕ್ಷ್ಮೀ  ಹೆಬ್ಬಾಳಕರ್ ಅದ್ಭುತ ಕಲಾವಿದೆ | ಬಿಜೆಪಿ ಹಿರಿಯ ಮುಖಂಡನಿಂದ ಲೇವಡಿ 

BJP Leader Govinda Karajola slams Lakshmi Hebbalkar
Author
Bengaluru, First Published Oct 2, 2018, 1:27 PM IST

ಬಾಗಲಕೋಟೆ (ಅ. 02): ಕಾಂಗ್ರೆಸ್ ನಾಯಕಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅದ್ಭುತ ಕಲಾವಿದೆ ಎಂದು ಬಿಜೆಪಿ ಹಿರಿಯ ಮುಖಂಡ, ಶಾಸಕ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಕ್ಕೆ ಕೋಕ್?: ಏನಿದರ ಹಿಂದಿನ ಅಸಲಿ ಕಾರಣ

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಬಿಜೆಪಿ ಆಫರ್ ಕೊಟ್ಟಿತ್ತು ಎನ್ನುವ ವಿಚಾರದಲ್ಲಿ ಯಾವುದೇ ಹುರುಳಿಲ್ಲ. ಅವರ ಬಗ್ಗೆ ಜಾರಕಿಹೊಳಿ ಬ್ರದರ್ಸ್‌ ಚೆನ್ನಾಗಿ ಹೇಳಿದ್ದಾರೆ. ಅವರ ಬಗ್ಗೆ ನಾವು ಹೇಳೋದು ಸೂಕ್ತವಲ್ಲ ಎಂದರು. 

'30 ಕೋಟಿ ಬಂದರೆ ಬರಲಿ ಎಂದು ಹೆಬ್ಬಾಳ್ಕರ್ ಇಷ್ಟು ದಿನ ಸುಮ್ಮನಿದ್ರಾ '
Follow Us:
Download App:
  • android
  • ios