ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಚುನಾವಣಾ ಸಮಿತಿ ಸಭೆ ಆರಂಭವಾಗಿದೆ. ಕರ್ನಾಟಕದಲ್ಲಿ ಮೇ 12 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಮುಖಂಡರು ಸಭೆ ನಡೆಸುತ್ತಿದ್ದಾರೆ.

ನವದೆಹಲಿ : ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಚುನಾವಣಾ ಸಮಿತಿ ಸಭೆ ಆರಂಭವಾಗಿದೆ. ಕರ್ನಾಟಕದಲ್ಲಿ ಮೇ 12 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಮುಖಂಡರು ಸಭೆ ನಡೆಸುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಭೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದು, ವಿಧಾನಸಭಾ ಚುನಾವಣೆ ಹಾಗೂ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆಸಲಾಗುತ್ತಿದೆ.

ಇಂದು 70 ರಿಂದ 80 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಲಿದೆ.