ಎರಡೆರಡು ವಿಳಾಸ ನೀಡಿ ಪ್ರಯಾಣ ಭತ್ಯೆ ಪಡೆದ ಮತ್ತು ಬಿಬಿಎಂಪಿ ಚುನಾವಣೆಯಲ್ಲಿ ಮತದಾನ ಆರೋಪ ಹಿನ್ನೆಲೆ 8 ಮಂದಿ ವಿಧಾನ ಪರಿಷತ್ ಸದಸ್ಯರ ವಿರುದ್ಧ ಬಿಜೆಪಿ ದೂರು ನೀಡಿದೆ.

ಎರಡೆರಡು ವಿಳಾಸ ನೀಡಿ ಪ್ರಯಾಣ ಭತ್ಯೆ ಪಡೆದ ಮತ್ತು ಬಿಬಿಎಂಪಿ ಚುನಾವಣೆಯಲ್ಲಿ ಮತದಾನ ಆರೋಪ ಹಿನ್ನೆಲೆ 8 ಮಂದಿ ವಿಧಾನ ಪರಿಷತ್ ಸದಸ್ಯರ ವಿರುದ್ಧ ಬಿಜೆಪಿ ದೂರು ನೀಡಿದೆ.: ಎರಡೆರಡು ವಿಳಾಸ ನೀಡಿ ಪ್ರಯಾಣ ಭತ್ಯೆ ಪಡೆದ ಮತ್ತು ಬಿಬಿಎಂಪಿ ಚುನಾವಣೆಯಲ್ಲಿ ಮತದಾನ ಆರೋಪ ಹಿನ್ನೆಲೆ 8 ಮಂದಿ ವಿಧಾನ ಪರಿಷತ್ ಸದಸ್ಯರ ವಿರುದ್ಧ ಬಿಜೆಪಿ ದೂರು ನೀಡಿದೆ.

ಇವತ್ತು ರಾಜ್ಯಪಾಲರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡಿದ್ದಾರೆ. ಬಳಿಕ ಮಾತನಾಡಿದ ಬಿಜೆಪಿ ನಾಯಕರು ಸರ್ಕಾರದ ಬೊಕ್ಕಸಕ್ಕೆ ಮೋಸ ಮಾಡಿದವರನ್ನು ಸಿದ್ದರಾಮಯ್ಯ ಮಂತ್ರಿ ಮಾಡ್ತಿದ್ದಾರೆ. ಮಂತ್ರಿಯಾಗಲು ಮೋಸ ಮಾಡಿರಬೇಕಾ ಎಂಬ ಪ್ರಶ್ನೆ ಉದ್ಭವಿಸಿದೆ. ತಕ್ಷಣ 8 ಮಂದಿ ಸದಸ್ಯರನ್ನು ತಕ್ಷಣ ವಜಾ ಮಾಡಬೇಕು ಅಂತ ಆಗ್ರಹಿಸಿದ್ದಾರೆ.