Asianet Suvarna News Asianet Suvarna News

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಶಾಕ್: ಕಾಂಗ್ರೆಸ್ ಸೇರಿದ ಶಾಸಕ

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಬಿಗ್ ಶಾಕ್ ದೊರಕಿದೆ. ಬಿಜೆಪಿ ಶಾಸಕರೋರ್ವರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. 

BJP MLA Sanjay Sharma joins Congress
Author
Bengaluru, First Published Oct 31, 2018, 3:54 PM IST
  • Facebook
  • Twitter
  • Whatsapp

ಭೋಪಾಲ್ : ಮಧ್ಯ ಪ್ರದೇಶದಲ್ಲಿ ಬಿಜೆಪಿಗೆ ಬಿಗ್ ಶಾಕ್ ದೊರಕಿದೆ.

ಶೀಘ್ರದಲ್ಲೇ ರಾಜ್ಯದಲ್ಲಿ ಚುನಾವಣೆ ನಡೆಯುತ್ತಿದ್ದು ಈ ವೇಳೆ  ಇಲ್ಲಿನ ಬಿಜೆಪಿ ಶಾಸಕ ಸಂಜಯ್ ಶರ್ಮ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. 

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ಸಂಜಯ್ ಶರ್ಮ  ಕಾಂಗ್ರೆಸ್ ಸೇರಿದ್ದಾರೆ. 

ನರಸಿಂಗ ಪುರ ಜಿಲ್ಲೆಯ ತೆಂಡುಕೇಡಾ ವಿಧಾನಸಭೆ  ಕ್ಷೇತ್ರದಿಂದ 2 ಬಾರಿ ಆಯ್ಕೆಯಾಗಿದ್ದರು.

ಇದೀಗ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಬಿಜೆಪಿಗೆ ಕೊಂಚ ಹಿನ್ನಡೆಯಾದಂತಾಗಿದೆ. 

ಇನ್ನೇನು ಮಧ್ಯ ಪ್ರದೇಶದ ಚುನಾವಣೆ ಸಮೀಪ ಇರುವಾಗಲೇ ನಡೆದ ಈ ಬೆಳವಣಿಗೆ ಬಿಜೆಪಿಗೆ ಆಘಾತವನ್ನುಂಟು ಮಾಡಿದೆ. 

Follow Us:
Download App:
  • android
  • ios